Monday, May 6, 2024
Homeಕರಾವಳಿಮಂಗಳೂರು: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಸಿಎಂ

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಸಿಎಂ

spot_img
- Advertisement -
- Advertisement -

ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಶೌರ್ಯ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಲೋಕಾರ್ಪಣೆಗೊಳಿಸಿದ್ರು.  

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿ, ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ, ಸಚಿವರಾದ ಎಸ್.ಅಂಗಾರ, ಅಶ್ವಥ್ ನಾರಾಯಣ್, ಜಿಲ್ಲೆಯ ಶಾಸಕರು ಹಾಜರಿದ್ದರು.

- Advertisement -
spot_img

Latest News

error: Content is protected !!