Monday, June 8, 2026
Homeಕರಾವಳಿಜೈನಮುನಿಗಳ ಹತ್ಯೆಯನ್ನು ಖಂಡಿಸಿದ ಕೇಮಾರು ಶ್ರೀ ಈಶ ವಿಠ್ಠಲ ದಾಸ ಸ್ವಾಮೀಜಿ

ಜೈನಮುನಿಗಳ ಹತ್ಯೆಯನ್ನು ಖಂಡಿಸಿದ ಕೇಮಾರು ಶ್ರೀ ಈಶ ವಿಠ್ಠಲ ದಾಸ ಸ್ವಾಮೀಜಿ

- Advertisement -
- Advertisement -

ಮೂಡಬಿದ್ರಿ: ಜೈನ ಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆಯನ್ನು ಕೇಮಾರು ಶ್ರೀ ಈಶ ವಿಠ್ಠಲ ದಾಸ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ. ಸಮಾಜದಲ್ಲಿ ಶಾಂತಿ ಸ್ಥಾಪಿಸಲು ಶ್ರಮಿಸುವ ಇತಹವರಿಗೇ ಇಂತಹ ಪರಿಸ್ಥಿತಿಯಾದ್ರೆ ಸಾಮಾನ್ಯರ ಪಾಡೇನು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಬೆಳವಣಿಗೆ ನಿಜಕ್ಕೂ ಆತಂಕಕಾರಿ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!