Thursday, June 4, 2026
Homeಕರಾವಳಿಲೈಂಗಿಕ ಕಿರುಕುಳ ನೀಡಿದ ಕೇರಳ ಮೂಲದ ವ್ಯಕ್ತಿ ಅಂದರ್ !

ಲೈಂಗಿಕ ಕಿರುಕುಳ ನೀಡಿದ ಕೇರಳ ಮೂಲದ ವ್ಯಕ್ತಿ ಅಂದರ್ !

- Advertisement -
- Advertisement -

ಮಂಗಳೂರಲ್ಲಿ ಓರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಕೇರಳ ಮೂಲದ ಗೌತಮ್ ನನ್ನು ಬಂಧಿಸಲಾಗಿದೆ.

ಈತ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಅಲ್ಲದೇ ಆಕೆಯನ್ನು ವಿವಾಹ ಮಾಡಿಕೊಡುವಂತೆ ಮನೆಯವರಲ್ಲಿ ಒತ್ತಾಯ ಮಾಡಿದ್ದ.

ಬಳಿಕ ಮೊಬೈಲ್ ಮೂಲಕ ಸಂಪರ್ಕಿಸಿ ವಿವಾಹ ಮಾಡಿಕೊಡುವಂತೆ ಬೆದರಿಕೆ ಕೂಡಾ ಹಾಕಿದ್ದ. ಇದರಿಂದ ನೊಂದ ಬಾಲಕಿಯ ತಾಯಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈಗ ಆತನನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!