Monday, May 6, 2024
Homeಕರಾವಳಿಪೋಷಕರನ್ನು ಮನೆಯಿಂದ ಹೊರಹಾಕುವಂತೆ ಪತ್ನಿ ಪೀಡಿಸಿದರೆ ವಿಚ್ಛೇದನ ನೀಡಬಹುದು : ಕೇರಳ ಹೈಕೋರ್ಟ್

ಪೋಷಕರನ್ನು ಮನೆಯಿಂದ ಹೊರಹಾಕುವಂತೆ ಪತ್ನಿ ಪೀಡಿಸಿದರೆ ವಿಚ್ಛೇದನ ನೀಡಬಹುದು : ಕೇರಳ ಹೈಕೋರ್ಟ್

spot_img
- Advertisement -
- Advertisement -

ಕೊಚ್ಚಿ :ವಿವಾಹ ವಿಚ್ಛೇದನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪತಿ ಪೋಷಕರನ್ನು ಬಿಟ್ಟು ತನ್ನೊಂದಿಗೆ ಪ್ರತ್ಯೇಕವಾಗಿ ವಾಸಿಸಬೇಕೆಂದು ಪತ್ನಿ ಪೀಡಿಸುತ್ತಿದ್ದರೆ ಅಂತಹ ಸಂದರ್ಭದಲ್ಲಿ ವಿಚ್ಛೇದನ ಪಡೆಯಬಹುದು ಎಂದು ತಿಳಿಸಿದೆ.
ವೃದ್ಯಾಪದಲ್ಲಿರುವ ತನ್ನ ತಂದೆ – ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಮಗನದ್ದಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಪತ್ನಿ ಅವರನ್ನು ಬಿಟ್ಟು ಬರುವಂತೆ ಒತ್ತಾಯಿಸುವುದು ಅಕ್ಷಮ್ಯ ಎಂದು ನ್ಯಾಯಾಲಯ ಹೇಳಿದೆ.
ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ಪತಿ ಬಯಸಿದರೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು. ಈ ಕಾರಣವನ್ನು ಮುಂದಿಟ್ಟುಕೊಂಡು ಪತಿ ಕಾನೂನಾತ್ಮಕವಾಗಿ ತನ್ನ ಪತ್ನಿಯಿಂದ ಬೇರ್ಪಡಬಹುದು ಎಂದು ನ್ಯಾಯಾಲಯ ತಿಳಿಸಿದೆ.

- Advertisement -
spot_img

Latest News

error: Content is protected !!