Tuesday, July 14, 2026
Homeಕರಾವಳಿಉಡುಪಿಉಡುಪಿಯ ಹೆಜಮಾಡಿ ಟೋಲ್ ಬಳಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ

ಉಡುಪಿಯ ಹೆಜಮಾಡಿ ಟೋಲ್ ಬಳಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ

- Advertisement -
- Advertisement -

ಉಡುಪಿಯ ಹೆಜಮಾಡಿ ಟೋಲ್ ಬಳಿ ಕೇರಳ ವಿದ್ಯಾರ್ಥಿಗಳು ಹುಚ್ಚಾಟ ಮೆರೆದಿದ್ದಾರೆ. ಕೇರಳದಿಂದ ಎರಡು ಬಸ್ ಗಳಲ್ಲಿ ಉಡುಪಿ ಕಡೆಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆಯಲ್ಲಿ ಬಸ್ ನಿಲ್ಲಿಸಿ ಬೇಕಾಬಿಟ್ಟಿ ಕುಣಿದು ಪುಂಡಾಟ ಮೆರೆದಿದ್ದಾರೆ. ಇಷ್ಟು ಮಾತ್ರವಲ್ಲದೆ ರಸ್ತೆಯಲ್ಲೇ ಪಟಾಕಿ ಸಿಡಿಸಿ ರಂಪಾಟ ಮಾಡಿದ್ದಾರೆ.

 ಕೇರಳ ವಿದ್ಯಾರ್ಥಿಗಳ ಈ ಹುಚ್ಚಾಟದ ವಿಡಿಯೋ ಮೊಬೈಲ್ ಗಳಲ್ಲಿ ಸೆರೆಯಾಗಿದ್ದು,  ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!