Wednesday, June 24, 2026
Homeಕೊಡಗುಟ್ರಕ್ಕಿಂಗ್ ತೆರಳಿದ್ದ ಕೇರಳದ ಯುವತಿ ನಾಪತ್ತೆ

ಟ್ರಕ್ಕಿಂಗ್ ತೆರಳಿದ್ದ ಕೇರಳದ ಯುವತಿ ನಾಪತ್ತೆ

- Advertisement -
- Advertisement -

ಕೊಡಗು: ಟ್ರಕ್ಕಿಂಗ್ ತೆರಳಿದ್ದ ಕೇರಳದ ಯುವತಿ ನಾಪತ್ತೆಯಾಗಿರುವ ಘಟನೆ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ನಡೆದಿದೆ.

 ದಟ್ಟ ಮಳೆಮೋಡ, ಕಡಿದಾದ ಹಾದಿ ಮತ್ತು ಕಾಡಾನೆಗಳ ಹಾವಳಿಯ ಮಧ್ಯೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಶ್ವಾನ ದಳದ ನಾಲ್ಕು ತಂಡಗಳು ಆಕೆಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅವರ ಸುರಕ್ಷಿತ ಮರಳುವಿಕೆಗೆ ಸ್ಥಳೀಯರು ದೇವರ ಮೊರೆ ಹೋಗಿದ್ದು, ಹರಕೆಯನ್ನೂ ಹೊತ್ತಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!