Thursday, June 4, 2026
Homeತಾಜಾ ಸುದ್ದಿಕೇರಳ; ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ಯುವಕ ಸಾವು

ಕೇರಳ; ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ಯುವಕ ಸಾವು

- Advertisement -
- Advertisement -

ಕೇರಳ; ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಕೇರಳದ ಕರಾವಳಿ ಜಿಲ್ಲೆ ಅಲಪ್ಪುಳದಲ್ಲಿ ನಡೆದಿದೆ. ಅಲಪ್ಪುಳದ ಕೊಡುಪ್ಪುನ್ನ ಮೂಲದ ಅಖಿಲ್ ಪಿ ಶ್ರೀನಿವಾಸನ್(28) ಮೃತ ಯುವಕ.

ಅಖಿಲ್ ಪಿ ಶ್ರೀನಿವಾಸನ್ ಮಧ್ಯಾಹ್ನ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ . ಸಿಡಿಲು ಬಡಿದ ನಂತರ ಅಖಿಲ್ ಅವರನ್ನು ತಕ್ಷಣ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

- Advertisement -

Latest News

error: Content is protected !!