Saturday, April 27, 2024
Homeತಾಜಾ ಸುದ್ದಿ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ಸಾಂಗ್ ರಿಲೀಸ್..!

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ಸಾಂಗ್ ರಿಲೀಸ್..!

spot_img
- Advertisement -
- Advertisement -

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ ಈವರೆಗೂ ಕೇವಲ ಒಂದಷ್ಟು ಪೋಸ್ಟರ್​ ಮತ್ತು ಒಂದು ಟೀಸರ್​ ಮೂಲಕ ಪ್ರೇಕ್ಷಕರ ಗಮನ ಸೆಳೆದಿತ್ತು ಆದರೆ ಈಗ ಈ ಸಿನಿಮಾದ ಮೊದಲ ಸಾಂಗ್​ ಬಿಡುಗಡೆಯಾಗದೆ.

‘ತೂಫಾನ್​..’ ಲಿರಿಕಲ್​ ವಿಡಿಯೋ ರಿಲೀಸ್​ ಆಗಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಈ ಹಾಡನ್ನು ಬಿಡುಗಡೆ ಮಾಡುವ ಬಗ್ಗೆ ಎರಡು ದಿನ ಮುನ್ನವೇ ತಿಳಿಸಿತ್ತು.

ಸಾಂಗ್​ ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಾಡಿಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್​ ಅವರನ್ನು ಕಂಡು ಅಭಿಮಾನಿಗಳು ಫುಲ್​ ಖುಷಿ ಆಗಿದ್ದಾರೆ.

- Advertisement -
spot_img

Latest News

error: Content is protected !!