Wednesday, June 3, 2026
Homeತಾಜಾ ಸುದ್ದಿಆಸ್ಪತ್ರೆಗೆ ದಾಖಲಾದ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್

ಆಸ್ಪತ್ರೆಗೆ ದಾಖಲಾದ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್

- Advertisement -
- Advertisement -

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಮಾಡಿ, ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ಫೋರ್ಟೀಸ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯತ್ನಾಳ್ ರನ್ನು ಭೇಟಿಯಾದ ಸಿಎಂ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಈ ವೇಳೆ ಜೊತೆಗಿದ್ದರು.

- Advertisement -

Latest News

error: Content is protected !!