Thursday, June 4, 2026
Homeಕರಾವಳಿಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ಮಧ್ಯೆ ಸದನದಲ್ಲಿ ಮಾತಿನ ಜಟಾಪಟಿ:‘ಅರೆಡಾ...

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ಮಧ್ಯೆ ಸದನದಲ್ಲಿ ಮಾತಿನ ಜಟಾಪಟಿ:‘ಅರೆಡಾ ಪನ್ಲೆ ಅಣ್ಣಾ’ ಎಂದು ತುಳುವಿನಲ್ಲಿ ಹೇಳಿದ ಸ್ಪೀಕರ್ ಖಾದರ್

- Advertisement -
- Advertisement -

ಬೆಂಗಳೂರು;ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ಮಧ್ಯೆ ಮಾತಿನ ಜಟಾಪಟಿಯಾದಾಗ ‘ಅರೆಡಾ ಪನ್ಲೆ ಅಣ್ಣಾ’ ಎಂದು ತುಳುವಿನಲ್ಲಿ ಹೇಳಿದ ಸ್ಪೀಕರ್ ಖಾದರ್ ತುಳುವಿನಲ್ಲಿ ಹೇಳಿದ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಗದರಿದ್ದಾರೆ.ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ ‘ಅರೆಡಾ ಪನ್ಲೆ ಅಣ್ಣಾ’ ಎಂದು ಹೇಳಿದ್ದಾರೆ.

ಈ ವೇಳೆ ತುಳು ಭಾಷೆ ಅರ್ಥವಾಗದ ಯತ್ನಾಳ್ ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಆಪ್ ಮಾಡಿಕೊಡಿ ಎಂದು ವ್ಯಂಗ್ಯವಾಡಿದ್ದಾರೆ.

- Advertisement -

Latest News

error: Content is protected !!