Friday, June 5, 2026
Homeಕರಾವಳಿದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ: ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಳ್ಳಿ: ಬಿ.ಟಿ.ಲಲಿತಾನಾಯ್ಕ್‌ ಹೇಳಿಕೆಗೆ ಖಾದರ್‌ ತಿರುಗೇಟು

ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ: ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಳ್ಳಿ: ಬಿ.ಟಿ.ಲಲಿತಾನಾಯ್ಕ್‌ ಹೇಳಿಕೆಗೆ ಖಾದರ್‌ ತಿರುಗೇಟು

- Advertisement -
- Advertisement -

ಬೆಂಗಳೂರು: ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಜಿ ಶಾಸಕ ಯು.ಟಿ. ಖಾದರ್ ತಿರುಗೇಟು ನೀಡಿದ್ದು, ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ಮೊದಲು ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!