Tuesday, November 17, 2026
Homeಕರಾವಳಿಉಡುಪಿಕಿಯಾ ಕಾರಿನ ಟೈರ್ ಏಕಾಏಕಿ ಸ್ಫೋಟ!; ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ...

ಕಿಯಾ ಕಾರಿನ ಟೈರ್ ಏಕಾಏಕಿ ಸ್ಫೋಟ!; ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿ

- Advertisement -
- Advertisement -

ಉಡುಪಿ: ಸಾಲಿಗ್ರಾಮದ ನರ್ತಕೀ ಬಾರ್ ಸಮೀಪ ಕಿಯಾ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

ಟೈರ್ ಸ್ಫೋಟದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್‌ಗೆ ಅಪ್ಪಳಿಸಿ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಅಪಘಾತದ ನಿಖರ ಕಾರಣ ಹಾಗೂ ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!