Thursday, June 4, 2026
Homeತಾಜಾ ಸುದ್ದಿಯುವ ದಸರಾದಲ್ಲಿ ಕಿಚ್ಚ ಸುದೀಪ್ ಭಾಗಿಯಾಗುತ್ತಿಲ್ಲ; ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ

ಯುವ ದಸರಾದಲ್ಲಿ ಕಿಚ್ಚ ಸುದೀಪ್ ಭಾಗಿಯಾಗುತ್ತಿಲ್ಲ; ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ

- Advertisement -
- Advertisement -

ಮೈಸೂರು; ಈ ಬಾರಿಯ ಯುವ ದಸರಾವನ್ನು ನಟ ಕಿಚ್ಚ ಸುದೀಪ್ ಅವರು ಉದ್ಘಾಟನೆ ಮಾಡ್ತಾರೆ ಅಂತಾ ಹೇಳಲಾಗಿತ್ತು.ಆದರೆ ಈಗ ಕಿಚ್ಚ ಸುದೀಪ್ ಅವರು ಕಾರ್ಯಕ್ರಮದಲ್ಲಿ  ಭಾಗಿಯಾಗುತ್ತಿಲ್ಲ ಎಂದು  ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಬರಲ್ಲವೆಂದು ಸುದೀಪ್ ಮಾಹಿತಿ ನೀಡಿದ್ದಾರೆ. ಪರ್ಯಾಯವಾಗಿ ಯಾರನ್ನು ಕರೆಸಬೇಕೆಂದು‌ ಯೋಚಿಸ್ತಿದ್ದೇವೆ ಎಂದು ಹೇಳಿದರು. ಹಾಗಾಗಿ ಕಿಚ್ಚನ ಬದಲಿಗೆ ಈ ಬಾರಿ ಯುವ ದಸರಾವನ್ನು ಯಾರು ಉದ್ಘಾಟಿಸುತ್ತಾರೆ ಎಂಬುವುದನ್ನು ಕಾದು ನೋಡಬೇಕಿದೆ.

- Advertisement -

Latest News

error: Content is protected !!