Saturday, June 28, 2025
Homeತಾಜಾ ಸುದ್ದಿಕಿಚ್ಚ ಸುದೀಪ್ ಅವರ ತಾಯಿ ಸರೋಜ ವಿಧಿವಶ

ಕಿಚ್ಚ ಸುದೀಪ್ ಅವರ ತಾಯಿ ಸರೋಜ ವಿಧಿವಶ

spot_img
- Advertisement -
- Advertisement -

ಬೆಂಗಳೂರು; ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜ ವಿಧಿವಶರಾಗಿದ್ದಾರೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರು ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 7.04 ಕ್ಕೆ ನಿಧನರಾಗಿದ್ದಾರೆ.

https://youtu.be/PZqXozwRfwY?si=9wCByL9Wa3wCbkDf

ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

https://youtu.be/CJDqXhPbpvg?si=LCOXIS1L8b9Ptm39

- Advertisement -
spot_img

Latest News

error: Content is protected !!