Tuesday, April 16, 2024
Homeತಾಜಾ ಸುದ್ದಿಮಕ್ಕಳಿಗೆ ಅಪ್ಪ-ಅಮ್ಮನ ಪ್ರೀತಿ, ವಾತ್ಸಲ್ಯ ಪಡೆಯುವ ಹಕ್ಕಿದೆ: ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ಮಕ್ಕಳಿಗೆ ಅಪ್ಪ-ಅಮ್ಮನ ಪ್ರೀತಿ, ವಾತ್ಸಲ್ಯ ಪಡೆಯುವ ಹಕ್ಕಿದೆ: ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

spot_img
- Advertisement -
- Advertisement -

ಹೊಸದಿಲ್ಲಿ: ಮಗುವಿಗೆ ಅದರ ಅಪ್ಪ ಮತ್ತು ಅಮ್ಮ ಇಬ್ಬರಿಂದಲೂ ಪ್ರೀತಿ ಮತ್ತು ವಾತ್ಸಲ್ಯ ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.


ರಾಜಸ್ಥಾನದ ತಂದೆ ಯೊಬ್ಬರು ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಅಭಿಪ್ರಾಯ ಹೊರಹಾಕಿದೆ.


ವಿಚ್ಛೇದನ ಮಾಡಿಕೊಂಡಿರುವ ದಂಪತಿಯ ಮಗ, ತಾಯಿಯ ಬಳಿಯೇ ಇರಬೇಕೆಂದು ಹೈಕೋರ್ಟ್ ಹೇಳಿತ್ತು. ಆದರೆ ಮಗನನ್ನು ತನ್ನ ಬಳಿ ಇರಿಸಿಕೊಳ್ಳಲು ಅನುಮತಿ ಬೇಕೆಂದು ತಂದೆ ಸುಪ್ರೀಂ ಮೆಟ್ಟಿಲೇರಿದ್ದರು. ಈ ಸಂದರ್ಭ ಸುಪ್ರೀಂಕೋರ್ಟ್ ಈ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

- Advertisement -
spot_img

Latest News

error: Content is protected !!