- Advertisement -
- Advertisement -
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇಂದು ದೇಶದಲ್ಲಿ ಕೊರನಾ ವೈರಸ್ ಮತ್ತೊಂದು ಬಲಿಯಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಗೆ ವೈದ್ಯ ಬಲಿಯಾಗಿದ್ದಾರೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ವೈದ್ಯ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೇ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.
- Advertisement -
