Sunday, April 28, 2024
Homeಕರಾವಳಿಮೂಡಬಿದ್ರೆ: 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ

ಮೂಡಬಿದ್ರೆ: 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ

spot_img
- Advertisement -
- Advertisement -

ಮೂಡಬಿದ್ರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದ ಪಡ್ಡಲ ಎಂಬಲ್ಲಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ.

ಈ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು.

- Advertisement -
spot_img

Latest News

error: Content is protected !!