Wednesday, June 3, 2026
Homeಕರಾವಳಿಬೆಳ್ತಂಗಡಿ : ಮನೆಯೊಳಗೆ ಸೇರಿದ್ದ ಕಾಳಿಂಗ ಸರ್ಪ:ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

ಬೆಳ್ತಂಗಡಿ : ಮನೆಯೊಳಗೆ ಸೇರಿದ್ದ ಕಾಳಿಂಗ ಸರ್ಪ:ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

- Advertisement -
- Advertisement -

ಬೆಳ್ತಂಗಡಿ : ಮನೆಯ ರೂಂ ನಲ್ಲಿ ಅಡಗಿ ಕುಳಿತ್ತಿದ್ದ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡುವಲ್ಲಿ ಸ್ನೇಕ್ ಅಶೋಕ್ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾವೂರ ಗ್ರಾಮದ ಹತ್ಯಡ್ಕ ನಿವಾಸಿ ಉಮೇಶ್ ಎಂಬವರ ಮನೆಯ ರೂಂ ಒಳಗಡೆ ಪ್ಯಾನ್ ಪಕ್ಕದ ಬೆಚ್ಚಗೆ ಮಲಗಿದ್ದ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಜ.5 ರಂದು ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಸುರಕ್ಷಿತವಾಗಿ ಹಿಡಿದು ನಂತರ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!