Sunday, June 7, 2026
Homeಕರಾವಳಿಉಡುಪಿಕುಂದಾಪುರದಲ್ಲಿ ಮನೆಯಂಗಳದಲ್ಲಿ ಪ್ರತ್ಯಕ್ಷವಾದ ಕಾಳಿಂಗ ಸರ್ಪ

ಕುಂದಾಪುರದಲ್ಲಿ ಮನೆಯಂಗಳದಲ್ಲಿ ಪ್ರತ್ಯಕ್ಷವಾದ ಕಾಳಿಂಗ ಸರ್ಪ

- Advertisement -
- Advertisement -

ಕುಂದಾಪುರ: ಕಾಡಿನಿಂದ ಜನನಿಬಿಡ ಪ್ರದೇಶಕ್ಕೆ ಬಂದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ‌.

ಕುಂದಾಪುರ ತಾಲೂಕು ವ್ಯಾಪ್ತಿಯ ಸಿದ್ಧಾಪುರದಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದೆ.

ಸಿದ್ಧಾಪುರ ಗ್ರಾಮದ ಮನೆಯೊಂದರ ಅಂಗಳದಲ್ಲಿ ಹತ್ತು ಅಡಿಗೂ ಅಧಿಕ‌ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಉರಗ ತಜ್ಞ ನಾಗರಾಜ ನಾಯ್ಕ್ ಅಲ್ಬಾಡಿ ಕಾಳಿಂಗ ಸರ್ಪವನ್ನು ಹಿಡಿದು ಮರಳಿ ಕಾಡಿಗೆ ಬಿಟ್ಟಿದ್ದಾರೆ.

- Advertisement -

Latest News

error: Content is protected !!