Sunday, June 7, 2026
Homeತಾಜಾ ಸುದ್ದಿ"ಕಿರಣ್ ಬೇಡಿಯವರನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು" ಸಹಿ ಅಭಿಯಾನ

“ಕಿರಣ್ ಬೇಡಿಯವರನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು” ಸಹಿ ಅಭಿಯಾನ

- Advertisement -
- Advertisement -

ಪುದುಚೇರಿ:ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ಪುದುಚೇರಿ ಕಾಂಗ್ರೆಸ್ ನೇತೃತ್ವದ ಸೆಕ್ಯುಲರ್ ಡೆಮಾಕ್ರಟಿಕ್ ಅಲಯನ್ಸ್ (ಎಸ್‌ಡಿಎ) ನೇತೃತ್ವದಲ್ಲಿ ಸಹಿ ಅಭಿಯಾನ ನಡೆಸಲಾಗುತ್ತಿದೆ.

ಈ ಅಭಿಯಾನವನ್ನು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ವಿ. ನಾರಾಯಣ ಸಾಮಿ ಮಂಗಳವಾರ ಸಹಿ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನದಲ್ಲಿ ಡಿಎಂಕೆ ಪಕ್ಷದ ಪ್ರತಿನಿಧಿಗಳು ಗೈರು ಹಾಜರಾಗಿದ್ದರು.ಇಲ್ಲಿನ ಎಲ್ಲಾ ಎಡಪಕ್ಷಗಳು ಸೇರಿದಂತೆ ಇತರ ಮಿತ್ರ ಪಕ್ಷಗಳ ಪ್ರತಿನಿಧಿಗಳು ಅಭಿಯಾನದಲ್ಲಿ ಹಾಜರಿದ್ದರು.

- Advertisement -

Latest News

error: Content is protected !!