Friday, June 14, 2024
Homeಕರಾವಳಿಬೆಳ್ತಂಗಡಿ: ಶಾಸಕರ 30,000 ಕಿಟ್ ವಿತರಣೆಗೆ ಧರ್ಮಸ್ಥಳದ ಹೆಗ್ಗಡೆಯವರಿಂದ ಚಾಲನೆ

ಬೆಳ್ತಂಗಡಿ: ಶಾಸಕರ 30,000 ಕಿಟ್ ವಿತರಣೆಗೆ ಧರ್ಮಸ್ಥಳದ ಹೆಗ್ಗಡೆಯವರಿಂದ ಚಾಲನೆ

spot_img
- Advertisement -
- Advertisement -

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತ್ರತ್ವದಲ್ಲಿ ಶ್ರಮಿಕ ಕಚೇರಿ ಮೂಲಕ ಬದುಕು ಕಟ್ಟೋಣ ಬನ್ನಿ ತಂಡದ ಸಂಯೋಜನೆ ಮತ್ತು ದಾನಿಗಳ ಸಹಕಾರದೊಂದಿಗೆ ತಾಲೂಕಿನ 81 ಗ್ರಾಮಗಳ 241 ಬೂತುಮಟ್ಟದಲ್ಲಿ ಅರ್ಹ ಕುಟುಂಬಗಳಿಗೆ ವಿತರಿಸುವ 30000 ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.‌ಡಿ ವೀರೇಂದ್ರ ಹೆಗ್ಗಡೆಯವರು ದೇವಾಲಯದ ಮುಂಬಾಗದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.


ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿಧರ ಎಂ ಕಲ್ಮಂಜ, ಸದಸ್ಯರಾದ ಧನಲಕ್ಷ್ಮೀ, ಸುಧೀರ್‌ ಆರ್ ಸುವರ್ಣ, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಪ್ರಶಾಂತ ಪಾರೆಂಕಿ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!