- Advertisement -
- Advertisement -
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗೆ ಕೆ.ಎಲ್.ರಾಹುಲ್ ಜೂನ್ 25 ಕ್ಕೆ (ಇಂದು) ಆಗಮಿಸಿದ್ದಾರೆ.

ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡು ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ವಾಪಸ್ ಹೋದರು.

- Advertisement -