- Advertisement -
![]()
- Advertisement -
ಕಡಬ: ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ತಡರಾತ್ರಿ ಕಡಬ ಸಮೀಪದ ಮರ್ದಾಳದಲ್ಲಿ ವರದಿಯಾಗಿದೆ.
ಚೂರಿ ಇರಿತಕೊಳಗಾದ ವ್ಯಕ್ತಿ ಕೇರಳ ಮೂಲದ ಪ್ರಸ್ತುತ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57) ಎಂಬವರು .
ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ವರ್ ಟ್ಯಾಪರ್ ಶಿವಪ್ರಸಾದ್ ಎಂಬಾತ ಚೂರಿಯಿಂದ ತಿವಿದ್ದಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.
- Advertisement -


