Friday, April 26, 2024
Homeಅಪರಾಧಕೊಡಗು: ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ ಆರೋಪ

ಕೊಡಗು: ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ ಆರೋಪ

spot_img
- Advertisement -
- Advertisement -

ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಗ್ರಾಮದಲ್ಲಿ ನಡೆದಿದೆ.

ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ನೇಣುಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

- Advertisement -
spot_img

Latest News

error: Content is protected !!