Friday, June 5, 2026
Homeಕರಾವಳಿಮಂಗಳೂರುಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಪತ್ರಿಕಾರ ತೀರಿಸಿಕೊಳ್ಳಲು ಯತ್ನಿಸಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಪತ್ರಿಕಾರ ತೀರಿಸಿಕೊಳ್ಳಲು ಯತ್ನಿಸಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

- Advertisement -
- Advertisement -

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಪತ್ರಿಕಾರ ತೀರಿಸಿಕೊಳ್ಳಲು ಯತ್ನಿಸಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಯಾದ ರಾತ್ರಿ ಲೋಕೇಶ್ ಕೋಡಿಕೆರೆ ಗ್ಯಾಂಗ್ ನಿಂದ ಪ್ರತಿಕಾರಕ್ಕೆ ಯತ್ನ ನಡೆದಿತ್ತು. ಮೀನು ವ್ಯಾಪಾರಿಯ ಅಟ್ಟಾಡಿಸಿ ಕೊಲೆಗೆ ಯತ್ನ ನಡೆದಿತ್ತು. ಕುಂಟಿಕಾನ ಬಳಿ ಮೀನು ವ್ಯಾಪಾರಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಯುವಕನನ್ನು ಅಟ್ಟಾಡಿಸಿ ಕಲ್ಲು ಹೊತ್ತು ಹಾಕಿ ಕೊಲೆಗೆ ಯತ್ನ ನಡೆದಿತ್ತು. ಈ ವೇಳೆ ಮೀನುಗಾರ ಮಹಿಳೆ ಬೊಬ್ಬೆ ಹಾಕಿದ ಹಿನ್ನೆಲೆ ಮೀನು ವ್ಯಾಪಾರಿ ಯುವಕ ಬಚಾವ್ ಆಗಿದ್ದ. ಇನ್ನೋವಾ ಕಾರಿನಲ್ಲಿ ಬಂದು ಲೋಕೇಶ್ ಗ್ಯಾಂಗ್ ನಿಂದ ಅಟ್ಯಾಕ್ ಗೆ ಯತ್ನ ನಡೆದಿತ್ತು. ಇದೀಗ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!