Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕೊಕ್ಕಡ ಆನೆ ದಾಳಿ ದುರಂತ ಪ್ರಕರಣ; ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ : ಕೊಕ್ಕಡ ಆನೆ ದಾಳಿ ದುರಂತ ಪ್ರಕರಣ; ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

- Advertisement -
- Advertisement -

ಬೆಳ್ತಂಗಡಿ : ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ  ಕಾಡಾನೆಗಳು ತಿರುಗಾಡುತ್ತಿದ್ದು  ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ,  ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ(60) ಎಂಬವರು ಆನೆ ದಾಳಿಗೆ ಜುಲೈ 17 ರಂದು ಬಲಿಯಾಗಿದ್ದು. ಈ ಬಗ್ಗೆ ಜುಲೈ17 ರಂದು ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು  ಭೇಟಿ  ಮಾಡಿ  “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ,  ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು  ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

- Advertisement -

Latest News

error: Content is protected !!