Friday, June 5, 2026
Homeಕರಾವಳಿಸಿಬ್ಬಂದಿಗೆ ಕೊರೊನಾ: ಕೊಕ್ಕಡ ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್

ಸಿಬ್ಬಂದಿಗೆ ಕೊರೊನಾ: ಕೊಕ್ಕಡ ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಪೇಟೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ನ ಸಿಬ್ಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಆಗಿದೆ.

ಈ ಹಿನ್ನಲೆಯಲ್ಲಿ ಆ.13 ರಿಂದ ಆ.15 ರವರೆಗೆ ಈ ಬ್ಯಾಂಕನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಅರೋಗ್ಯ ಇಲಾಖೆ ತಿಳಿಸಲಾಗಿದೆ.

- Advertisement -

Latest News

error: Content is protected !!