- Advertisement -
- Advertisement -
ಮಂಗಳೂರು: ಕೊಳ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಹೈಕೋರ್ಟ್ ಜಾಮೀನು ನೀಡಿದ್ದರೂ, ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಯಲ್ಲಿದ್ದ ಕಾರಣ ಅವರು ಜೈಲಿನಲ್ಲೇ ಉಳಿದಿದ್ದರು. ಈ ನಡುವೆ, ರಾಜ್ಯ ಸರಕಾರವು ಅಡ್ವಕೇಟ್ ಜನರಲ್ ಮೂಲಕ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿ ಆದೇಶಿಸಿದೆ.
- Advertisement -


