Sunday, June 7, 2026
Homeಕರಾವಳಿಮಂಗಳೂರು; ಹೃದಯಾಘಾತದಿಂದ ಕೊಣಾಜೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನಿಧನ

ಮಂಗಳೂರು; ಹೃದಯಾಘಾತದಿಂದ ಕೊಣಾಜೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನಿಧನ

- Advertisement -
- Advertisement -

ಮಂಗಳೂರು: ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನೇಸ್ಟೇಬಲ್ ಜಗನ್ನಾಥ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಜಗನ್ನಾಥ್.ಪಿ (44) ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲವು ತಿಂಗಳಿನಿಂದ ಎಸ್ ಬಿ ಆಗಿ ಜಗನ್ನಾಥ್ ಕಾರ್ಯನಿರ್ವಹಿಸುತ್ತಿದ್ದರು

ಅಸ್ಪಸ್ಧರಾಗಿದ್ದ ಜಗನ್ನಾಥ್ ಅವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಫಲಕಾರಿಯಾಗದೆ ಹೆಡ್ ಕಾನ್ಸ್‌ಟೇಬಲ್ ಮೃತಪಟ್ಟಿದ್ದಾರೆ.

ಮೃತ ಜಗನ್ನಾಥ್ ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದಾರೆ‌.

- Advertisement -

Latest News

error: Content is protected !!