Sunday, May 19, 2024
Homeಕರಾವಳಿಮಂಗಳೂರು: 'ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ' ಪಾದಯಾತ್ರೆ ಕಾರ್ಯಕ್ರಮ, ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಚಾಲನೆ

ಮಂಗಳೂರು: ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ ಕಾರ್ಯಕ್ರಮ, ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಚಾಲನೆ

spot_img
- Advertisement -
- Advertisement -

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ಇದರ ಆಶ್ರಯದಲ್ಲಿ ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಯಿಂದ ಹಿಂದೂ ಸಮಾಜದ ಐಕ್ಯತೆಗೆ ಮತ್ತು ಲೋಕಕಲ್ಯಾಣಾರ್ಥವಾಗಿ ” ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ” ಪಾದಯಾತ್ರೆ ವಿಶೇಷ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭಾಗವಹಿಸಿದ್ದರು.

ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ , ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ , ವಿಶ್ವ ಹಿಂದೂ ಪರಿಷತ್ ಪ್ರಮುಖರು , ಪರಿವಾರದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!