Saturday, June 13, 2026
Homeಕರಾವಳಿನೆಹರೂ ಮತ್ತು ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ನಿಧನ

ನೆಹರೂ ಮತ್ತು ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ನಿಧನ

- Advertisement -
- Advertisement -

ಸುಳ್ಯ: ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಅವರು ವಯೋಸಹಜ ಅಸೌಖ್ಯದಿಂದಾಗಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

- Advertisement -

Latest News

error: Content is protected !!