Thursday, June 4, 2026
Homeಕರಾವಳಿಉಡುಪಿಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ; ಕೋಟ ಶ್ರೀನಿವಾಸ ಪೂಜಾರಿ

ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ; ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಉಡುಪಿ: ಪಿಯುಸಿ ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ ಮುಂದೂಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.


ಉಡುಪಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆಯನ್ನು ಮುಂದೂಡಲಾಗಿದೆ. ಜನರಿಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ರಾಷ್ಟ್ರಪ್ರೇಮ ಬೆಳೆಸುವ ಪಠ್ಯ ತಯಾರಿ ನಮ್ಮ ಜವಾಬ್ದಾರಿಯಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಮಾಡಿದರೆ ಏನು ತಪ್ಪು? ನಿಮ್ಮ ಟೀಕೆಯಲ್ಲಿ ನ್ಯಾಯವಿದ್ದರೆ ನಾವು ಸರಿಪಡಿಸುತ್ತೇವೆ. ಪಠ್ಯಪುಸ್ತಕದ ಭೂತ ಕಾಂಗ್ರೆಸ್ ಪಕ್ಷದ ಸೃಷ್ಟಿ ಎಂದು ಟೀಕಿಸಿದ್ದಾರೆ.

- Advertisement -

Latest News

error: Content is protected !!