Tuesday, May 7, 2024
Homeಕರಾವಳಿಮಂಗಳೂರು;ಶಾಸಕ, ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಪರ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮತಯಾಚನೆ

ಮಂಗಳೂರು;ಶಾಸಕ, ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಪರ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮತಯಾಚನೆ

spot_img
- Advertisement -
- Advertisement -

ಮಂಗಳೂರು; ನೀರುಮಾರ್ಗ ಮಹಾಶಕ್ತಿ ಕೇಂದ್ರದ ನೀರುಮಾರ್ಗ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರನ್ನು ಭರ್ಜರಿಯಾಗಿ ಗೆಲ್ಲಿಸಲು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಚುನಾವಣಾ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!