Thursday, June 4, 2026
Homeಕರಾವಳಿಉಡುಪಿಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸಚಿವ ಸ್ಥಾನ ಫಿಕ್ಸ್ : ನಳೀನ್ ಕುಮಾರ್ ಕಟೀಲ್...

ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸಚಿವ ಸ್ಥಾನ ಫಿಕ್ಸ್ : ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಮಾಜಿ ಸಚಿವರು

- Advertisement -
- Advertisement -

ಬೆಂಗಳೂರು:  ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಕನ್ಫರ್ಮ್ ಆಗಿದೆ, ಮಾಜಿ ಸಚಿವ, ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಸಚಿವ ಸ್ಥಾನ ಗ್ಯಾರಂಟಿ ಆಗಿದೆ. ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಆಹ್ವಾನ ಧೃಡೀಕರಣಗೊಳ್ಳುತ್ತಲೇ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಲ್ಲೇಶ್ವರಂ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀಯುತ ನಳೀನ್ ಕುಮಾರ ರವರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ  ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರು ರತ್ನಾಕರ ಹೆಗ್ಡೆ, ಸತೀಶ ಕುಂಪಲ ಉಪಸ್ಥಿತರಿದ್ದರು.

- Advertisement -

Latest News

error: Content is protected !!