Thursday, April 25, 2024
Homeತಾಜಾ ಸುದ್ದಿಬೆಂಗಳೂರು: ಪರಿಷತ್​ ಸಭಾನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ

ಬೆಂಗಳೂರು: ಪರಿಷತ್​ ಸಭಾನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ

spot_img
- Advertisement -
- Advertisement -

ಬೆಂಗಳೂರು: ಪರಿಷತ್​ ಸಭಾನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ ಮಾಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆಯೂ ಸಭಾನಾಯಕನಾಗಿ ನೇಮಕಗೊಂಡಿದ್ದರು. ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಪತ್ರ ಬರೆಯಲಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಪರಿಷತ್​ನ ಸಭಾನಾಯಕರನ್ನಾಗಿ ನಾಮ‌ನಿರ್ದೇಶನ‌ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸರ್ಕಾರದಲ್ಲೂ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್​​ನ ಸಭಾನಾಯಕರಾಗಿದ್ದರು.

- Advertisement -
spot_img

Latest News

error: Content is protected !!