Saturday, December 3, 2022
Homeತಾಜಾ ಸುದ್ದಿಕೊಯ್ಯೂರು ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ

ಕೊಯ್ಯೂರು ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ

- Advertisement -
- Advertisement -

ಕೊಯ್ಯೂರು: ಕೊಯ್ಯೂರು ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ‌ಸಂಭ್ರಮದ ನವರಾತ್ರಿ ಉತ್ಸವ ಅಕ್ಟೋಬರ್ 4 ರಂದು ಸಂಪನ್ನಗೊಂಡಿತು.

ದಿನಾಂಕ 26/9/2022ನೇ ಸೋಮವಾರದಿಂದ ಆರಂಭಗೊಂಡು ನವ ದುರ್ಗಾ ಮಾತೆಯ ಆರಾಧನೆಯೊಂದಿಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ,ಶಾರದಾ ಪೂಜೆ ಹಾಗೂ ಆಯುಧ ಪೂಜೆಯೊಂದಿಗೆ ದಿನಾಂಕ 4/10/2022ರಂದು ಕೊನೆಗೊಂಡಿತು.

ಈ ಸಂದರ್ಭದಲ್ಲಿ ಅಡಳಿತ ಮೊಕ್ತೇಸರ,ಅರ್ಚಕ ವರ್ಗ,ಶ್ರೀ ಪಂಚದುರ್ಗಾ ಪರಮೇಶ್ವರಿ ಭಜನಾ ಮಂಡಳಿ‌ ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!