- Advertisement -
![]()
- Advertisement -
ಬೆಳ್ತಂಗಡಿ: ಇಲ್ಲಿನ ಕೊಯ್ಯೂರು ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು ಮಾರ್ಚ್ 20ರವರೆಗೆ ನಡೆಯಲಿದೆ.

ಪ್ರತಿಷ್ಠಾ ವರ್ಧಂತಿ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ ಹಿನ್ನೆಲೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.


- Advertisement -


