Saturday, June 27, 2026
Homeತಾಜಾ ಸುದ್ದಿನಾನು ಸಿಎಂ ಆಗ್ಬೇಕು ಅಂತ ಹಣೆಯಲ್ಲಿ ಬರೆದಿದ್ರೆ ಯಾರಿಂದಲೂ ತಪ್ಪಿಸೋಕೆ ಸಾಧ್ಯವಿಲ್ಲ: ಡಿಕೆಶಿ

ನಾನು ಸಿಎಂ ಆಗ್ಬೇಕು ಅಂತ ಹಣೆಯಲ್ಲಿ ಬರೆದಿದ್ರೆ ಯಾರಿಂದಲೂ ತಪ್ಪಿಸೋಕೆ ಸಾಧ್ಯವಿಲ್ಲ: ಡಿಕೆಶಿ

- Advertisement -
- Advertisement -

ಬೆಂಗಳೂರು: ಚುನಾವಣೆ ಹತ್ತಿರ ಬರ್ತಿದ್ದಂತೆ ಸಿಎಂ ಖುರ್ಚಿ ಮೇಲೆ ಹಲವರ ಕಣ್ಣು ಬಿದ್ದಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಈ ಬಗ್ಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ್ದು, ನಾನು ಸಿಎಂ ಆಗ್ಬೇಕು ಅಂತ ಹಣೆಯಲ್ಲಿ ಬರೆದಿದ್ರೆ ಯಾರಿಂದಲೂ ತಪ್ಪಿಸೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹಾಗೇ ಸೋನಿಯಾಗಾಂಧಿ ಅವರ ತಾಯಿ ಪ್ರೀತಿ ಮೇಲೆ ನನಗೆ ನಂಬಿಕೆಯಿದೆ.  ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯವಾಗಿ ನನ್ನ ಮೇಲೆ ಭಯ ಇರೋದಕ್ಕೆ ತೊಂದ್ರೆ ಕೊಡ್ತಿದ್ದಾರೆ. ನಾನು ಪಕ್ಷಕ್ಕಾಗಿ ಚಪ್ಪಡಿ ಆಗೋಕೂ ರೆಡಿ. ಆದ್ರೆ ಸನ್ಯಾಸಿ ಆಗಲ್ಲ ಎಂದಿದ್ದಾರೆ.

- Advertisement -

Latest News

error: Content is protected !!