Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ಕೆಪಿಟಿ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ಕೆಪಿಟಿ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಕೆಪಿಟಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿವಿಧ ಬೇಡಿಕೆಗಳನ್ನಿರಿಸಿ ಕೆಪಿಟಿ ಕಾಲೇಜಿನ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಬೇಡಿಕೆ ಆಲಿಸಿದ್ದಾರೆ.

ನಂತರ ವಿಧ್ಯಾರ್ಥಿಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕಾಲೇಜಿನ ಪ್ರಾಂಶುಪಾಲರೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಕಾಲೇಜಿನ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

ಸಭೆಯಲ್ಲಿ ಸರಕಾರದಿಂದ ಬೇಕಾದ ಸಂಪೂರ್ಣ ಸಹಕಾರ ನೀಡುವ ಭರವಸೆಯನ್ನು ಶಾಸಕ ವೇದವ್ಯಾಸ ಕಾಮತ್ ನೀಡಿದ್ದಾರೆ.

- Advertisement -

Latest News

error: Content is protected !!