Thursday, June 4, 2026
Homeತಾಜಾ ಸುದ್ದಿಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೃಷ್ಣಮೂರ್ತಿ ಹೆಚ್.ಕೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೃಷ್ಣಮೂರ್ತಿ ಹೆಚ್.ಕೆ ನೇಮಕ

- Advertisement -
- Advertisement -

ಮಂಗಳೂರು: ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅವರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣಮೂರ್ತಿ ಹೆಚ್.ಕೆ ಅವರು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಆದೇಶವಾಗಿದೆ. : ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅವರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣಮೂರ್ತಿ ಹೆಚ್.ಕೆ ಅವರು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಆದೇಶವಾಗಿದೆ.

ಪುತ್ತೂರಿನಲ್ಲಿ ಹಿರಿಯ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ಮಂಗಳೂರು ವಿದ್ಯುತ್‌ ಪ್ರಸರಣ ನಿಗಮ(ಮಸ್ಕಾಂ)ನ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು. ಆ ಬಳಿಕ ಉತ್ತರ ಕನ್ನಡ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

- Advertisement -

Latest News

error: Content is protected !!