Tuesday, May 14, 2024
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಎಸ್.‌ಈಶ್ವರಪ್ಪ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಎಸ್.‌ಈಶ್ವರಪ್ಪ ಭೇಟಿ

spot_img
- Advertisement -
- Advertisement -

ಧರ್ಮಸ್ಥಳ: ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ದರ್ಶನದ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಭೇಟಿ ಮಾಡಿ ಮಾತುಕತೆ ನಡೆಸಿದ್ರು.

ಈಶ್ವರಪ್ಪ ಜೊತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿಯಾದ್ರು.

- Advertisement -
spot_img

Latest News

error: Content is protected !!