Saturday, October 17, 2026
Homeಕರಾವಳಿಮಂಗಳೂರುಮಂಗಳೂರು: KSRP ಹೆಡ್‌ ಕಾನ್ಸ್ಟೇಬಲ್ ಆತ್ಮಹತ್ಯೆ

ಮಂಗಳೂರು: KSRP ಹೆಡ್‌ ಕಾನ್ಸ್ಟೇಬಲ್ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: KSRP ಹೆಡ್‌ಕಾನ್ನ್ಸ್ಟೇಬಲ್ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಕೋಣಾಜೆ ಯಲ್ಲಿ ನಡೆದಿದೆ.

ಕೊಣಾಜೆಯ ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್‌ಕಾನ್‌ಸ್ಟೆಬಲ್‌ ಆಗಿರುವ ಉತ್ತರ ಕರ್ನಾಟಕದ ಮೂಲದ ಸಂಜೀವ (38) ಆತ್ಮಹತ್ಯೆ ಮಾಡಿಕೊಂಡವರು.

ಸಂಜೀವ ಅವರ ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!