Thursday, June 4, 2026
Homeಕರಾವಳಿಸುಳ್ಯ :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಕೆಎಸ್ ಆರ್ ಟಿ ಸಿ ಬಸ್

ಸುಳ್ಯ :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಕೆಎಸ್ ಆರ್ ಟಿ ಸಿ ಬಸ್

- Advertisement -
- Advertisement -

ಸುಳ್ಯ :ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿ ಸಿ ಬಸ್ಚರಂಡಿಗೆ ವಾಲಿದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಜು.9ರಂದು ಬೆಳಿಗ್ಗೆ ಸಂಭವಿಸಿದೆ.

ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸು ಆನೆಗುಂಡಿಯ ದೊಡ್ಡ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದಿದೆ. ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!