Thursday, June 25, 2026
Homeಕರಾವಳಿಉದನೆ: ರಸ್ತೆ ಪಕ್ಕ ಉರುಳಿ ಬಿದ್ದ KSRTC ಬಸ್, ಪ್ರಯಾಣಿಕರಿಗೆ ಗಾಯ

ಉದನೆ: ರಸ್ತೆ ಪಕ್ಕ ಉರುಳಿ ಬಿದ್ದ KSRTC ಬಸ್, ಪ್ರಯಾಣಿಕರಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ಉರ್ನಡ್ಕ ಎಂಬಲ್ಲಿ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಡಿಗೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಸಂಚರಿಸುವ KSRTC ಬಸ್ ಅಪಘಾತಕ್ಕೀಡಾಗಿದ್ದು, ಕೆಲ ಪ್ರಯಾಣಿಕರಿಗೆ ಗಾಯವಾಗಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!