Thursday, June 25, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'KSRTC' ಬಸ್ ಸಂಚಾರ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘KSRTC’ ಬಸ್ ಸಂಚಾರ ಇಲ್ಲ

- Advertisement -
- Advertisement -

ಮಂಗಳೂರು: ನಾಳೆಯಿಂದ ರಾಜ್ಯಾದ್ಯಂತ KSRTC ಬಸ್ ಸಂಚಾರ ಪ್ರಾರಂಭವಾಗಲಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ KSRTC ಬಸ್ ಸಂಚಾರ ಇರುವುದಿಲ್ಲ.

ಹೌದು, ಜಿಲ್ಲೆಯಲ್ಲಿ ಜಿಲ್ಲಾಡಳಿತ ಬಸ್ ಸಂಚಾರಕ್ಕೆ ಅನುಮತಿ ನೀಡದೆ ಇರುವುದರಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇರುವುದಿಲ್ಲ ಎಂದು ಮಂಗಳೂರು ಕೆ ಎಸ್ ಆರ್ ಟಿ ಸಿ ವಿಭಾಗದ ನಿಯಂತ್ರಣಾಧಿಕಾರಿ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!