Friday, June 26, 2026
Homeಕರಾವಳಿಮಂಗಳೂರು ಕೇಂದ್ರ ಮೈದಾನದಲ್ಲಿ ಅ. 2 ರಿಂದ ಕುಡ್ಲ ಪಿಲಿ ಪರ್ಬ

ಮಂಗಳೂರು ಕೇಂದ್ರ ಮೈದಾನದಲ್ಲಿ ಅ. 2 ರಿಂದ ಕುಡ್ಲ ಪಿಲಿ ಪರ್ಬ

- Advertisement -
- Advertisement -

ಮಂಗಳೂರು: ಕುಡ್ಲ ಪಿಲಿ ಪರ್ಬದ ಚಪ್ಪರ ಮುಹೂರ್ತ ಕಾರ್ಯಕ್ರಮ ಮಂಗಳೂರಿನಲ್ಲಿ ಇಂದು ನಡೆಯಿತು.

ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಪಾಲ್ಗೊಂಡಿದ್ದರು.

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನವರಾತ್ರಿ ಹಿನ್ನೆಲೆಯಲ್ಲಿ ಕುಡ್ಲದ ಪಿಲಿ ಪರ್ಬ ಆಯೋಜಿಸಲಾಗುತ್ತಿದೆ.

ಅಕ್ಟೋಬರ್ 2 ನೇ ತಾರೀಕಿನಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪಿಲಿ ಪರ್ಬ ಆರಂಭವಾಗಲಿದೆ.

- Advertisement -

Latest News

error: Content is protected !!