Wednesday, June 3, 2026
Homeಕರಾವಳಿನಮ್ಮ ಟಾರ್ಗೆಟ್‌ ಕದ್ರಿ ದೇವಸ್ಥಾನವಾಗಿತ್ತು: ಕುಕ್ಕರ್‌ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

ನಮ್ಮ ಟಾರ್ಗೆಟ್‌ ಕದ್ರಿ ದೇವಸ್ಥಾನವಾಗಿತ್ತು: ಕುಕ್ಕರ್‌ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

- Advertisement -
- Advertisement -

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟದ ಪ್ರಕರಣ ಸಂಬಂಧ ʼಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ʼ ಹೆಸರಿನ ಸಂಘಟನೆಯೊಂದು ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ. ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಅರೇಬಿಕ್‌ ಭಾಷೆಯಲ್ಲಿ ಪೋಸ್ಟ್‌ ಹಾಕಿರುವ ಉಗ್ರ ಸಂಘಟನೆ ನಮ್ಮ ಟಾರ್ಗೆಟ್‌ ಕದ್ರಿ ದೇವಸ್ಥಾನವಾಗಿತ್ತು. ಆದ್ರೆ ಆ ಗುರಿ ತಲುಪುವ ಮೊದಲೇ ಬಾಂಬ್‌ ಬ್ಲಾಸ್ಟ್‌ ಆಗಿದೆ ಎಂದು ಹೇಳಿದೆ.

ನ.23ರಂದು ಪ್ರಕಟಿಸಲಾದ ಅರೆಬಿಕ್‌ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್‌ ಜೊತೆ ಬಾಂಬ್‌ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್‌ ಮಾಡಲಾಗಿದೆ. ಇದಲ್ಲದೇ ಎಡಿಜಿಪಿ ಅಲೋಕ್‌ ಕುಮಾರ್‌ಗೂ ಬೆದರಿಕೆ ಹಾಕಿದ್ದಾರೆ.

- Advertisement -

Latest News

error: Content is protected !!