- Advertisement -
![]()
- Advertisement -
ಮಂಗಳೂರು: ದೇವಸ್ಥಾನಗಳಿಗೆ ಹಿಂದೂ ಧಾರ್ಮಿಕ ದತ್ತಿ ಕಾಯಿದೆ ಅಡಿಯಲ್ಲಿ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂಬ ನಿಯಮವಿದೆ. ಇದರನ್ವಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಅಧಿಕಾರಿ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ ಎಂಬುದನ್ನು ಸರ್ಕಾರ ದೃಢೀಕರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.
- Advertisement -


