Thursday, June 4, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯ: ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಪುಷ್ಪಲತಾ ಅಧಿಕಾರ ಸ್ವೀಕಾರ

ಕುಕ್ಕೆ ಸುಬ್ರಹ್ಮಣ್ಯ: ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಪುಷ್ಪಲತಾ ಅಧಿಕಾರ ಸ್ವೀಕಾರ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಪುರಾಣ ಪ್ರಸ್ಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಪುಷ್ಪಲತಾ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಚಂದ್ರಶೇಖರ ಪೇರಾಲ್ ಅವರು ಪ್ರಭಾರ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು.

ಪುಷ್ಪಲತಾರವರು ಮಂಗಳೂರಿನ ತೊಕ್ಕೊಟ್ಟು ಬೀರಿಯವರು. ಇವರು ಈಗಾಗಲೇ ಕದ್ರಿ ಮಂಜುನಾಥ ದೇವಾಲಯ, ನಿಲಾವರ ಮಹಿಷಮರ್ಧಿನಿ ದೇವಸ್ಥಾನ, ಅಮೃತೇಶ್ವರಿ ದೇವಸ್ಥಾನ, ಹಳೆಕೋಟೆ ಮಾರಿಯಮ್ಮ ದೇವಸ್ಥಾನ ಬೋಳಾರ, ಪಾಂಡೇಶ್ವರದ ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

- Advertisement -

Latest News

error: Content is protected !!