Saturday, April 27, 2024
Homeತಾಜಾ ಸುದ್ದಿಭವಾನಿ ರೇವಣ್ಣಗೆ ಸಿಗದ ಸಿಂʻಹಾಸನʼ: ಹಾಸನದಿಂದ ಸ್ವರೂಪ್‌ಗೆ ಜೆಡಿಎಸ್‌ ಟಿಕೆಟ್‌ ಘೋಷಿಸಿದ ಕುಮಾರಸ್ವಾಮಿ

ಭವಾನಿ ರೇವಣ್ಣಗೆ ಸಿಗದ ಸಿಂʻಹಾಸನʼ: ಹಾಸನದಿಂದ ಸ್ವರೂಪ್‌ಗೆ ಜೆಡಿಎಸ್‌ ಟಿಕೆಟ್‌ ಘೋಷಿಸಿದ ಕುಮಾರಸ್ವಾಮಿ

spot_img
- Advertisement -
- Advertisement -

ಹಾಸನ: ಜೆಡಿಎಸ್‌ ಪಕ್ಷದಿಂದ ಹಾಸನ ಕ್ಷೇತ್ರದ ಟಿಕೆಟ್ ಪೈಪೋಟಿ ಭಾರೀ ಕುತೂಹಲ ಮೂಡಿಸಿದ್ದು, ಇಂದು ಆ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ.

ಇಂದು ಜೆಡಿಎಸ್​​ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಹೆಚ್‌.ಡಿ.ಕುಮಾರಸ್ವಾಮಿ ಹೆಚ್.ಪಿ ಸ್ವರೂಪ್ ಅವರನ್ನು ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!